alex Certify ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ: ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹ ಮೂರು ದಿನಗಳ ನಂತರ ಪತ್ತೆಯಾಗಿದೆ.

ಭಾರಿ ಮಳೆಯಿಂದಾಗಿ ರಭಸವಾಗಿ ಹರಿಯುತ್ತಿದ್ದ ಸವಲಂಗ ಚಿನ್ನಿಕಟ್ಟೆ ಸಮೀಪದ ಕೊಂಡಜ್ಜಿ ಹಳ್ಳದಲ್ಲಿ ಬುಧವಾರ ಬೈಕ್ ಸಮೇತ ಕೊಚ್ಚಿ ಹೋಗಿದ್ದ 40ವರ್ಷದ ಇಕ್ಬಾಲ್ ಶವ ಪತ್ತೆಯಾಗಿದೆ.

ಚಿನ್ನಿಕಟ್ಟೆ ಗ್ರಾಮದ ಇಕ್ಬಾಲ್ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ ಮೂರು ದಿನದ ನಂತರ ಬಿದ್ದ ಜಾಗದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...