alex Certify BIG NEWS: ರಾಜ್ಯದಲ್ಲಿಂದು ಕೊರೋನಾ ದಿಢೀರ್ ಏರಿಕೆ; 41 ಸಾವಿರ ಜನರಿಗೆ ಸೋಂಕು, 20 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೋನಾ ದಿಢೀರ್ ಏರಿಕೆ; 41 ಸಾವಿರ ಜನರಿಗೆ ಸೋಂಕು, 20 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 41,457 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381 ಕ್ಕೆ ಏರಿಕೆಯಾಗಿದೆ. 20 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 1,85,872 ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 25,595 ಜನರಿಗೆ ಸೋಂಕು ತಗುಲಿದ್ದು, 1.78 ಲಕ್ಷ ಸಕ್ರಿಯ ಪ್ರಕರಣಗಳಿವೆ. 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...