alex Certify ಭಾರೀ ಮಳೆಯಿಂದಾಗಿ ಘೋರ ದುರಂತ: ಚಲಿಸುತ್ತಿದ್ದ ಓಮ್ನಿ ವ್ಯಾನ್ ಮೇಲೆ ಮರ ಬಿದ್ದು ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಮಳೆಯಿಂದಾಗಿ ಘೋರ ದುರಂತ: ಚಲಿಸುತ್ತಿದ್ದ ಓಮ್ನಿ ವ್ಯಾನ್ ಮೇಲೆ ಮರ ಬಿದ್ದು ಇಬ್ಬರ ಸಾವು

ಚಾಮರಾಜನಗರ: ಚಲಿಸುತ್ತಿದ್ದ ಓಮ್ನಿ ವ್ಯಾನ್ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಸಂತೆಮರಹಳ್ಳಿ ಸಮೀಪದ ಹೆಗ್ಗವಾಡಿ ಕ್ರಾಸ್ ನಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿ ಸಮೀಪ ದುರಂತ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಬುಡಸಮೇತ ಮರ ರಸ್ತೆ ಮೇಲೆಯೇ ಬಿದ್ದಿದೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ಓಮ್ನಿ ಮೇಲೆ ಮರ ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆನ್ನಲಾಗಿದೆ. ಕುದೇರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...