alex Certify ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಡಿ. 29 ರಂದು ಆಟೋ ಸಂಚಾರ ಬಂದ್; ಮುಷ್ಕರಕ್ಕೆ ಕರೆ ನೀಡಿದ ಚಾಲಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಡಿ. 29 ರಂದು ಆಟೋ ಸಂಚಾರ ಬಂದ್; ಮುಷ್ಕರಕ್ಕೆ ಕರೆ ನೀಡಿದ ಚಾಲಕರು

ಬೆಂಗಳೂರು: ಡಿಸೆಂಬರ್ 29 ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಿಗುವುದಿಲ್ಲ. ಬೆಂಗಳೂರಿನಲ್ಲಿ ಆಟೋ ಚಾಲಕರು ಡಿಸೆಂಬರ್ 29ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಡಿ. 29 ರಂದು ರಾಜಧಾನಿಯಲ್ಲಿ ಆಟೋ ಸಂಚಾರ ಬಂದ್ ಆಗಲಿದ್ದು, ಪ್ರಯಾಣಿಕರಿಗೆ ತೊಂದರೆಯಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...