alex Certify ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸಿಎಂಗೆ ಪತ್ರ ಬರೆದ ಗೃಹ ಸಚಿವ ಜಿ.ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸಿಎಂಗೆ ಪತ್ರ ಬರೆದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಗೃಹ ಸಚಿವ ಡಾ.ಪರಮೇಶ್ವರ್ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಹೀಗಾಗಿ ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಮನವಿ ಮಾಡ್ತೀವಿ.. ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ ಹಿಂದುಳಿದಿರುವ ಕ್ಷೇತ್ರಗಳು ಎಂದರು. ಉಪಸಮಿತಿಯಲ್ಲಿ ರಾಜಣ್ಣ ಸದಸ್ಯರಿದ್ದಾರೆ, ಅವರಿಗೂ ಮನವಿ ಮಾಡುತ್ತೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...