ಬೆಂಗಳೂರು: ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
ದೀಪಾವಳಿಯ ಶುಭಾಶಯಗಳು, ಅಜ್ಞಾನದ ಕತ್ತಲನ್ನು ಜ್ಞಾನದ ಹಣತೆ ಬೆಳಗುವ ಮೂಲಕ ಹಿಮ್ಮೆಟ್ಟಿಸೋಣ. ಸಂಭ್ರಮ ಸಡಗರದಿಂದ ದೀಪಾವಳಿಯನ್ನು ಆಚರಿಸೋಣ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಅದೇ ರೀತಿ ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಸಿಎಂ ನಾಡಿನ ಜನತೆಗೆ ಶುಭಾಶಯ ಹೇಳಿದ್ದಾರೆ.