alex Certify ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆ: ಇಂದು 2 –ಡಿಜಿ ಔಷಧ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆ: ಇಂದು 2 –ಡಿಜಿ ಔಷಧ ಬಿಡುಗಡೆ

ನವದೆಹಲಿ:  ಡಿ.ಆರ್.ಡಿ.ಒ. ಅಭಿವೃದ್ಧಿಪಡಿಸಿದ 2 –ಡಿಜಿ ಔಷಧವವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬಿಡುಗಡೆ ಮಾಡಲಿದ್ದಾರೆ.

ಕೊರೋನಾ ನಿಯಂತ್ರಣ ಉದ್ದೇಶದಿಂದ ಡಿ.ಆರ್.ಡಿ.ಒ. ಪೌಡರ್ ರೂಪದ 2 –ಡಿಜಿ ಔಷಧ ಅಭಿವೃದ್ಧಿಪಡಿಸಿದೆ. ಕೊರೋನಾ ಸೋಂಕು ತಡೆಯುವಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದ್ದು, ಈ ಔಷಧ ಆಮ್ಲಜನಕ ಅವಶ್ಯಕತೆಯನ್ನು ತಗ್ಗಿಸಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಔಷಧ ಬಿಡುಗಡೆ ಮಾಡಲಿದ್ದು, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...