ಡೆಹ್ರಾಡೂನ್: ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 30 ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ.
ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಡೆಹ್ರಾಡೂನ್ ನಲ್ಲಿ ಇಂದು ಎಲೆಕ್ಟ್ರಿಕ್ ಬಸ್ ಗೆ ಚಾಲನೆ ನೀಡಿದರು. ಹೈದರಾಬಾದ್ ನ ಮೆಗಾ ಇಂಜಿನಿಯರಿಂಗ್ ಕಂಪನಿಯು ಒಲೆಕ್ಟ್ರಾ ಗ್ರೀನ್ ಟೆಕ್ ಬಸ್ ಗಳನ್ನು ತಯಾರಿಸಿಕೊಟ್ಟಿದೆ.