alex Certify BIG NEWS: ಕುಸಿದು ಬಿದ್ದ ಗೋಡೌನ್ ಗೋಡೆ; 6 ಕಾರ್ಮಿಕರ ದುರ್ಮರಣ; 15 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಸಿದು ಬಿದ್ದ ಗೋಡೌನ್ ಗೋಡೆ; 6 ಕಾರ್ಮಿಕರ ದುರ್ಮರಣ; 15 ಜನರಿಗೆ ಗಾಯ

ನವದೆಹಲಿ: ಭಾರಿ ಮಳೆಯ ನಡುವೆಯೆ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಗೋಡೆ ಕುಸಿದು ಬಿದ್ದ ಪರಿಣಾಮ 6 ಕಾರ್ಮಿಕರು ಮೃತಪಟ್ಟ ಘಟನೆ ದೆಹಲಿಯ ಅಲಿಪುರದಲ್ಲಿ ನಡೆದಿದೆ.

ಅಲಿಪುರದಲ್ಲಿ ಗೋಡೌನ್ ಒಂದರ ಗೋಡೆ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಜನರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...