alex Certify BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

ಬ್ಯಾಂಕಾಕ್ ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಐವರು ಪ್ರಯಾಣಿಕರಿಂದ ಬರೋಬ್ಬರಿ 5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಎಲ್ಲವೂ ಪ್ರತ್ಯೇಕ ಪ್ರಕರಣಗಳಾಗಿದ್ದು, ವಶಪಡಿಸಿಕೊಂಡಿರುವ ಚಿನ್ನದ ಮೌಲ್ಯ 2.65 ಕೋಟಿ ರೂಪಾಯಿಗಳೆಂದು ಅಂದಾಜಿಸಲಾಗಿದೆ.

ಐವರು ಪ್ರಯಾಣಿಕರ ವಿರುದ್ಧವೂ ಕಸ್ಟಮ್ಸ್ ಕಾಯ್ದೆ ಅಡಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...