alex Certify BREAKING: ಒಂದೇ ದಿನ 15 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ಕೊರೋನಾ ಅಬ್ಬರಕ್ಕೆ ಬೆಚ್ಚಿಬಿದ್ದ ದೆಹಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಒಂದೇ ದಿನ 15 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ಕೊರೋನಾ ಅಬ್ಬರಕ್ಕೆ ಬೆಚ್ಚಿಬಿದ್ದ ದೆಹಲಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಒಂದೇ ದಿನದಲ್ಲಿ 15,097 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಬರೋಬ್ಬರಿ ಶೇಕಡ 15.34 ರಷ್ಟು ಏರಿಕೆಯಾಗಿದೆ. ದೆಹಲಿಯಲ್ಲಿ 31,498 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...