
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸ್ಥಳಕ್ಕೆ ದೌಡಾಯಿಸಿದೆ. ಅವಶೇಷಗಳಡಿ ಸಿಲುಕಿದ್ದ ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ .