ನವದೆಹಲಿ: ದೆಹಲಿ ಆರೋಗ್ಯ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದರ್ ಜೈನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಮಂಗಳವಾರ ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ಬುಧವಾರ ಪಾಸಿಟಿವ್ ರಿಪೋರ್ಟ್ ಬಂದಿದೆ. ಸತ್ಯೇಂದರ್ ಜೈನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.