alex Certify ಶಾಕಿಂಗ್: ದೆಹಲಿ ಆರೋಗ್ಯ ಸಚಿವರಿಗೂ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ದೆಹಲಿ ಆರೋಗ್ಯ ಸಚಿವರಿಗೂ ಕೊರೋನಾ ಪಾಸಿಟಿವ್

Delhi Health Minister Satyendar Jain tests positive for Covid-19

ನವದೆಹಲಿ: ದೆಹಲಿ ಆರೋಗ್ಯ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದರ್ ಜೈನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಮಂಗಳವಾರ ವೈದ್ಯಕೀಯ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ಬುಧವಾರ ಪಾಸಿಟಿವ್ ರಿಪೋರ್ಟ್ ಬಂದಿದೆ. ಸತ್ಯೇಂದರ್ ಜೈನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...