alex Certify BREAKING NEWS: ಅಗ್ನಿವೀರರ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್ ನಿಂದ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಗ್ನಿವೀರರ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್ ನಿಂದ ವಜಾ

ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಇಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಅಗ್ನಿವೀರರ ನೇಮಕಾತಿಯಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...