ನವದೆಹಲಿ: ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ವಿಧಿವಶರಾಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕರ್ನಾಟಕದ ಮೋಹನ್ ಶಾಂತನಗೌಡರ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಕರ್ನಾಟಕ ಕಾಲೇಜ್ ನಲ್ಲಿ ಓದಿದ್ದಾರೆ.