alex Certify BREAKING: ರಾಷ್ಟ್ರ ರಾಜಧಾನಿ ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಷ್ಟ್ರ ರಾಜಧಾನಿ ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ..!

ರಾಷ್ಟ್ರ ರಾಜಧಾನಿ ದೆಹಲಿಯ ಬವಾನದಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಇಲ್ಲಿಯವರೆಗೆ ಯಾವುದೇ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವರದಿಯಾಗಿಲ್ಲ.

— Priya Jaiswal (@jaiswalpriyaa) September 9, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...