alex Certify ಹಾಡಹಗಲೇ ಆಘಾತಕಾರಿ ಕೃತ್ಯ: ಗುಂಡಿಕ್ಕಿ ವಕೀಲನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಆಘಾತಕಾರಿ ಕೃತ್ಯ: ಗುಂಡಿಕ್ಕಿ ವಕೀಲನ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲರೊಬ್ಬರನ್ನು ಕೊಲೆ ಮಾಡಲಾಗಿದೆ. ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಘಟನೆ ನಡೆದಿದೆ.

ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಮೃತರನ್ನು ವಕೀಲ ವೀರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿಯಲ್ಲಿ ವಕೀಲ ವೀರೇಂದ್ರ ಕುಮಾರ್ ಮೃತಪಟ್ಟಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...