alex Certify BIG BREAKING: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್: ಪೊಲೀಸರಿಂದ ಗೃಹಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್: ಪೊಲೀಸರಿಂದ ಗೃಹಬಂಧನ

ನವದೆಹಲಿ: ನಿನ್ನೆ ಪ್ರತಿಭಟನಾನಿರತ ರೈತರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಗೃಹಬಂಧನ ವಿಧಿಸಲಾಗಿದೆ. ಅವರು ಮನೆಯಿಂದ ಹೊರ ಹೋಗದಂತೆ ಪೊಲೀಸರು ತಡೆ ನೀಡಿದ್ದಾರೆ.

ಭಾರತ್ ಬಂದ್ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ನಿನ್ನೆ ರೈತರನ್ನು ಭೇಟಿಯಾಗಿದ್ದು ಆಮ್ ಆದ್ಮಿ ಪಕ್ಷ ಬಂದ್ ಗೆ ಬೆಂಬಲ ನೀಡಿದೆ. ಪ್ರತಿಭಟನೆಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗವಹಿಸುವ ಸಾಧ್ಯತೆ ಹಿನ್ನಲೆಯಲ್ಲಿ ಅವರಿಗೆ ಗೃಹಬಂಧನದಲ್ಲಿ ಇಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...