alex Certify BIG NEWS: 85 ವರ್ಷದ ವೃದ್ಧೆ ಮೇಲೆ 28 ವರ್ಷದ ಯುವಕನಿಂದ ಅತ್ಯಾಚಾರ; ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 85 ವರ್ಷದ ವೃದ್ಧೆ ಮೇಲೆ 28 ವರ್ಷದ ಯುವಕನಿಂದ ಅತ್ಯಾಚಾರ; ಆರೋಪಿ ಅರೆಸ್ಟ್

ನವದೆಹಲಿ: 85 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿರುವ ಕಾಮುಕ, ವೃದ್ಧೆಯ ತುಟಿ ಕೊಯ್ದು ಅಟ್ಟಹಾಸ ಮೆರೆದಿರುವ ಘೋರ ಘಟನೆ ದೆಹಲಿಯ ನೇತಾಜಿ ಸುಭಾಷ್ ಪ್ರದೇಶದಲ್ಲಿ ನಡೆದಿದೆ.

ಒಂಟಿಯಾಗಿ ವಾಸವಾಗಿದ್ದ ಅಜ್ಜಿಯ ಮನೆಗೆ ಬೆಳಗಿನ ಜಾವ ನುಗ್ಗಿದ ಕಾಮುಕ ಯುವಕ, ಅಜ್ಜಿಯ ಮೇಲೆ ಹಲ್ಲೆ ನಡೆಸಿದ್ದು, ಬ್ಲೇಡ್ ನಿಂದ ಆಕೆಯ ತುಟಿಯನ್ನು ಕತ್ತರಿಸಿ ಕತ್ತು ಹಿಸುಕಲು ಯತ್ನಿಸಿದ್ದಾನೆ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ವೃದ್ಧೆ ಸ್ಥಿತಿ ಗಂಭೀರವಾಗಿದೆ.

ಘಟನೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ ಸದಸ್ಯೆ ಸ್ವಾತಿ ಮಲಿವಾಲ್, ದೆಹಲಿ ಪೊಲೀಸರನ್ನು ಪ್ರಶ್ನಿಸಿ ಪೋಸ್ಟ್ ಹಾಕಿದ್ದರು. ಇದರಿಂದ ಎಚ್ಚೆತ್ತ ಪೊಲೀಸರು ಪ್ರಕರಣ ಸಂಬಂಧ 28 ವರ್ಷದ ಆಕಾಶ್ ಎಂಬಾತನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...