alex Certify ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ರಾಜೇಶ್ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಲು ನಿವಾಸಿಗಳಾದ ಗೌರಮ್ಮ -ನಾಗರಾಜು ದಂಪತಿಯ ಪುತ್ರ ರಾಜೇಶ್ ಡೆಂಘೀ ಜ್ವರದಿಂದ ಬಳಲುತ್ತಿದ್ದರು. ಸರ್ಕಾರಿ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದ ರಾಜೇಶ್ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...