alex Certify ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಏಪ್ರಿಲ್ ಹಾಗೂ ಮೇ 2024 ರಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳಲ್ಲಿನ ರೈತ ಮತ್ತು ರೈತ ಮಹಿಳೆಯರಿಗೆ ಎರಡು ದಿನಗಳ ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.

ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 0836-2443743 ಗೆ ಸಂಪರ್ಕಿಸಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...