alex Certify ಗಳಿಕೆ ರಜೆ ನಗದೀಕರಣಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಉಪ ಪ್ರಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಳಿಕೆ ರಜೆ ನಗದೀಕರಣಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಉಪ ಪ್ರಾಚಾರ್ಯ

ಬೆಳಗಾವಿ: ಗಳಿಕೆ ರಜೆ ನಗದೀಕರಣಕ್ಕೆ ಠರಾವು ಪ್ರತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ ಪ್ರಾಚಾರ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ ಜಿಲ್ಲೆ ನಾಗನೂರಿನ ಬಸವೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ ಮದಾಳೆ ಅವರಿಂದ 13,150 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪ್ರೌಢಶಾಲೆ ವಿಭಾಗದ ಉಪ ಪ್ರಾಚಾರ್ಯ ಕೆ.ಬಿ. ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರು ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚದ ಹಣದ ಸಮೇತ ಕೆ.ಬಿ. ಹಿರೇಮಠ ಅವರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...