alex Certify ಸಚಿವ ಕೆ.ಜೆ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ : ತೆಲಂಗಾಣ BRS ಮುಖಂಡ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಕೆ.ಜೆ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ : ತೆಲಂಗಾಣ BRS ಮುಖಂಡ ಅರೆಸ್ಟ್

ಬೆಂಗಳೂರು : ಸಚಿವ ಕೆ.ಜೆ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ತೆಲಂಗಾಣದ ಕರೀಂನಗರ ನಿವಾಸಿ ರವಿಕಾಂತ ಶರ್ಮಾ (33) ಎಂದು ಗುರುತಿಸಲಾಗಿದೆ. ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ಪೋಸ್ಟ್ ಹಾಕಿದ್ದು, ನಕಲಿ ಆಡಿಯೋ ಕ್ಲಿಪ್ ಒಂದನ್ನು ಶೇರ್ ಮಾಡಿ ಪೋಸ್ಟ್ ಮಾಡಿದ್ದನು. ಈ ಸಂಬಂಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿತ್ತು. ಸದ್ಯ ಈತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ನಿವಾಸಿ ರವಿಕಾಂತ ಶರ್ಮಾ ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರೀಯ ಸಮಿತಿಯ ಐಟಿ ಸೆಲ್ ಉದ್ಯೋಗಿ ತಿಳಿದು ಬಂದಿದೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...