alex Certify ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್, ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಶೆಟ್ಟರಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ.

ದೇವನಹಳ್ಳಿ ಮೂಲದ ರಾಕೇಶ್(22), ಪ್ರತಾಪ್(28) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...