alex Certify ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿಚಾರಣೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಶಾಂತ್ ಸಂಬರಗಿ ವಿಚಾರಣೆ ನಡೆಸಿದ್ದಾರೆ.

ಈ ಕುರಿತಾಗಿ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಶಾಂತ್ ಸಂಬರಗಿ ವಿಚಾರಣೆ ನಡೆಸಿದ್ದಾರೆ. ಪ್ರಶಾಂತ್ ಸಂಬರಗಿ ಅವರಿಂದ ಮುಚ್ಚಳಿಕೆ ಬರಹ ಜೊತೆಗೆ ಒಂದು ಲಕ್ಷ ರೂಪಾಯಿ ಬಾಂಡ್ ಬರೆಸಿಕೊಂಡು ಪೊಲೀಸರು ಕಳುಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...