alex Certify BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕ್ರೂಜರ್ – ಕಾರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪ ನಡೆದಿದೆ. ಧಾರವಾಡ ಸಮೀಪದ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ.

ಅತಿ ವೇಗವಾಗಿ ಚಲಿಸುತ್ತಿದ್ದ ಕ್ರೂಸರ್ ಮತ್ತು ಕಾರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...