alex Certify BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ ಸಾವು ಕಂಡಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಧಾರವಾಡದ ಕಡೆಗೆ ಕಾರ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...