alex Certify BREAKING NEWS: 2 ಕಾರ್, ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ನಾಲ್ವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 2 ಕಾರ್, ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ನಾಲ್ವರು ದುರ್ಮರಣ

ಧಾರವಾಡ: ಮುಂಬೈ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...