alex Certify ಮತದಾರರಿಗೆ ಹಂಚಲು ಮನೆಯಲ್ಲಿ ಸಂಗ್ರಹಿಸಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಿಗೆ ಹಂಚಲು ಮನೆಯಲ್ಲಿ ಸಂಗ್ರಹಿಸಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪದ ಮನೆಯಲ್ಲಿ ಸಂಗ್ರಹಿಸಿದ್ದ ಎರಡು ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.

ರಾಮನಕೊಪ್ಪದ ನಿಂಗಪ್ಪ ಜಟಾದ ಅವರ ಮನೆಯಲ್ಲಿ ಎರಡು ಕೋಟಿ ರೂ.ಗೂ ಹೆಚ್ಚು ನಗದು ಸಂಗ್ರಹಿಸಲಾಗಿತ್ತು. ಮತದಾರರಿಗೆ ಹಂಚಲು ಇಷ್ಟೊಂದು ಹಣ ಸಂಗ್ರಹಿಸಿದ್ದರು ಎನ್ನಲಾಗಿದೆ. ಹಣ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು, ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...