alex Certify ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 2 ಬೆರಳಚ್ಚು -ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಫೆಬ್ರವರಿ 1, 2023 ರಿಂದ ಮಾರ್ಚ್ 1, 2023 ರ ವರೆಗೆ ಜಿಲ್ಲಾ ನ್ಯಾಯಾಲಯದ ಜಾಲತಾಣ https://districts.ecourts.gov.in/dharwad-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...