ಧಾರವಾಡ: ಅಪ್ರಾಪ್ತರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಧಾರವಾಡ ನಗರದ ಬಡಾವಣೆಯೊಂದರಲ್ಲಿ ಘಟನೆ ನಡೆದಿದೆ.
16 ವರ್ಷದ ಬಾಲಕಿಯ ಮೇಲೆ ಐದು ಮಂದಿ ಅಪ್ರಾಪ್ತರು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಧಾರವಾಡ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.