alex Certify ವಿವಾದಿತ ಪಠ್ಯ ವಾಪಾಸ್: ಕರ್ನಾಟಕ ವಿವಿ ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾದಿತ ಪಠ್ಯ ವಾಪಾಸ್: ಕರ್ನಾಟಕ ವಿವಿ ಪರೀಕ್ಷೆ ಮುಂದೂಡಿಕೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಬೆಳಗು-1 ಪಠ್ಯಪುಸ್ತಕದ ಒಂದು ಅಧ್ಯಾಯ ರಾಷ್ಟೀಯತೆಯ ವಿಶಯದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಶ್ವವಿದ್ಯಾಲಯವು ಆ ಅಧ್ಯಾಯವನ್ನು ವಾಪಾಸ್ ಪಡೆದಿದೆ.

ಅಲ್ಲದೇ ಆ ವಿಷಯದ ಆಧಾರದ ಮೇಲೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಬಿಎ ಪದವಿ ಪುಸ್ತಕದಲ್ಲಿ ಪಠ್ಯದ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ವಿವಾದಿತ ನಾಲ್ಕನೇ ಅಧ್ಯಾಯ ಕೈ ಬಿಟ್ಟು ಪುಅಠ್ಯಪುಸಕ ಮುಂದುವರಿಕೆಗೆ ವಿವಿ ಮುಂದಾಗಿದ್ದು, ಕರ್ನಾಟಕ ವಿವಿ ಮೌಲ್ಯಮಾಪನ ಕುಲಸಚಿವರಿಂದ ಆದೇಶ ಹೊರಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...