alex Certify BIG NEWS: ರಾಜ್ಯಾದ್ಯಂತ ಧರ್ಮಸ್ಥಳ ಆರೋಗ್ಯ ಯೋಜನೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಾದ್ಯಂತ ಧರ್ಮಸ್ಥಳ ಆರೋಗ್ಯ ಯೋಜನೆ ವಿಸ್ತರಣೆ

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಆರೋಗ್ಯ ಸೇವಾ ಯೋಜನೆಗಳನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಬೆಳ್ತಂಗಡಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಧಾರವಾಡದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ಮೆಡಿಕಲ್ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ಕಾರ್ಯಶೈಲಿಯಿಂದ ಸ್ಫೂರ್ತಿ ಪಡೆದು ಉಜಿರೆಯಲ್ಲಿ ಆಸ್ಪತ್ರೆ ಸ್ಥಾಪಿಸಲಾಗಿದೆ. ರಾಜ್ಯಾದ್ಯಂತ ಶ್ರೀಕ್ಷೇತ್ರದ ಆರೋಗ್ಯ ಸೇವೆಗಳನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಡಯಾಲಿಸಿಸ್ ಘಟಕ ಉದ್ಘಾಟಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...