alex Certify ಮದುವೆಯಾಗಲಿಚ್ಛಿಸಿದವರಿಗೆ ಗುಡ್ ನ್ಯೂಸ್: ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗಲಿಚ್ಛಿಸಿದವರಿಗೆ ಗುಡ್ ನ್ಯೂಸ್: ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ನೀಡಲಾಗುವುದು. ಎರಡನೇ ಮದುವೆಗೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ.

ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08256 26644, ವಾಟ್ಸಾಪ್ 96634 64648 ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...