alex Certify BIG NEWS: ಯುವತಿಯೊಂದಿಗೆ ಅನುಚಿತ ವರ್ತನೆ; ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವತಿಯೊಂದಿಗೆ ಅನುಚಿತ ವರ್ತನೆ; ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ

ಧಾರವಾಡ: ಸ್ಪಾ ಯುವತಿಯೊಂದಿಗೆ ಅನುಚಿತ ವರ್ತನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನೋರ್ವನನ್ನು ಧಾರವಾಡ ವಿದ್ಯಾಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಜಿ ಸಚಿವ ವಿನಯ್ ಕುಲ್ಕರ್ಣಿ ಆಪ್ತ, ಕಾಂಗ್ರೆಸ್ ಮುಖಂಡ ಮನೋಜ್ ಕರ್ಜಗಿ ವಶಕ್ಕೆ ಪಡೆದ ಆರೋಪಿ. ಸ್ಪಾ ಮಾಲೀಕನೂ ಆಗಿರುವ ಮನೋಜ್ ಕರ್ಜಗಿ ಅಲ್ಲಿನ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಸ್ಪಾದಲ್ಲಿಯೇ ಈ ಘಟನೆ ನಡೆದಿದ್ದು, ಯುವತಿ ಮಾಲೀಕನ ಕಿರುಕುಳದಿಂದ ಬೇಸತ್ತು ಕೂಗಾಡುತ್ತಾ ಹೊರಗೋಡಿ ಬಂದಿದ್ದಾಳೆ ಎನ್ನಲಾಗಿದೆ. ಯುವತಿ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದೂರು ದಾಖಲಿಸಿದ್ದು, ಕಾಂಗ್ರೆಸ್ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...