alex Certify ಧ್ರುವನಾರಾಯಣ ಪತ್ನಿಗೆ ಪತ್ರ ಬರೆದು ಸಂತಾಪ ಸೂಚಿಸಿದ ಸೋನಿಯಾ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧ್ರುವನಾರಾಯಣ ಪತ್ನಿಗೆ ಪತ್ರ ಬರೆದು ಸಂತಾಪ ಸೂಚಿಸಿದ ಸೋನಿಯಾ ಗಾಂಧಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಧ್ರುವನಾರಾಯಣ ಪತ್ನಿ ವೀಣಾ ಅವರಿಗೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದಾರೆ. ರಾಜಕೀಯ ಜೀವನದಲ್ಲಿ ಧ್ರುವನಾರಾಯಣ ಅವರು ಅತ್ಯಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಕಾಂಗ್ರೆಸ್ ಪಕ್ಷ ಅವರ ಸೇವೆಯನ್ನು ಯಾವಾಗಲೂ ಸ್ಮರಿಸುತ್ತದೆ. ಧ್ರುವನಾರಾಯಣ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...