alex Certify ಆಯತಪ್ಪಿ ಮರದಿಂದ ಬಿದ್ದು ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯತಪ್ಪಿ ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಅರಿಯಡ್ಕದಲ್ಲಿ ನಡೆದಿದೆ.

ಕೃಷ್ಣಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ತಮ್ಮ ಮನೆಯ ಸಮೀಪದ ತೋಟದಲ್ಲಿ ಶುಕ್ರವಾರ ಮರ ಹತ್ತಿ ಕೊಂಬೆ ಕಡಿಯುವ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದು ಕೃಷ್ಣಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...