alex Certify ಡಿಜಿಟಲ್ ವಹಿವಾಟಿನ ಮೇಲೂ ನಿಗಾ: 20 ಜನರ ಖಾತೆಗೆ ಹಣ ವರ್ಗಾವಣೆಯಾಗಿದ್ರೆ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಜಿಟಲ್ ವಹಿವಾಟಿನ ಮೇಲೂ ನಿಗಾ: 20 ಜನರ ಖಾತೆಗೆ ಹಣ ವರ್ಗಾವಣೆಯಾಗಿದ್ರೆ ಕ್ರಮ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಭಾಗವಾಗಿ ಡಿಜಿಟಲ್‌ ವಹಿವಾಟಿನ ಮೇಲೂ ನಿಗಾ ಇಡಲಾಗುವುದು.

ಉದಾಹರಣೆಗೆ ಯಾವುದೇ ವ್ಯಕ್ತಿ 20 ಜನರ ಖಾತೆಗೆ ತಲಾ ಎರಡು ಸಾವಿರ ಹಣ ವರ್ಗಾವಣೆ ಮಾಡಿದ್ದರೆ ಅದನ್ನು ಸಂಶಯಾಸ್ಪದ ವಹಿವಾಟು ಎಂದು ಪರಿಗಣಿಸಿ ಅದರ ಮೇಲೆ ನಿಗಾ ವಹಿಸಲಾಗುವುದು. ಜೊತೆಗೆ ಬ್ಯಾಂಕುಗಳಿಂದ ಪ್ರತಿದಿನ ವಹಿವಾಟುಗಳ ವಿವರ ಪಡೆದು ಅದರಲ್ಲಿ ಸಂಶಯಾಸ್ಪದ ವಹಿವಾಟುಗಳು ಕಂಡುಬಂದರೆ ಅಂತಹವರ ಮೇಲೆ ಕಣ್ಣಿಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...