alex Certify SSLC ಪಾಸಾದವರಿಗೆ ಗುಡ್ ನ್ಯೂಸ್: ಡಿಪ್ಲೊಮಾ ಪ್ರವೇಶಕ್ಕೆ ಸೆ. 20 ರವರೆಗೆ ಕಾಲಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪಾಸಾದವರಿಗೆ ಗುಡ್ ನ್ಯೂಸ್: ಡಿಪ್ಲೊಮಾ ಪ್ರವೇಶಕ್ಕೆ ಸೆ. 20 ರವರೆಗೆ ಕಾಲಾವಕಾಶ

ಬೆಂಗಳೂರು: 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20 ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20 ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ತಿಳಿಸಿದ್ದಾರೆ.

ಪ್ರವೇಶಾವಧಿಯನ್ನು ವಿಸ್ತರಣೆ ಮಾಡುವಂತೆ ಎಲ್ಲ ಪಾಲಿಟೆಕ್ನಿಕ್ʼಗಳ ಪ್ರಾಂಶುಪಾಲರು ಕೋರಿಕೆ ಸಲ್ಲಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...