alex Certify ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ

ಹೈದರಾಬಾದ್: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೀ ನುಗ್ಗಿದ ಕಾಮುಕನೊಬ್ಬ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 43 ವರ್ಷದ ಮಹಿಳೆಯ ಮೇಲೆ 50 ವರ್ಷದ ಆರೋಪಿ ಅತ್ಯಾಚಾರವೆಸಗಿದ್ದಾನೆ. ಮಹಿಳೆ ಬುದ್ಧಿಮಾಂದ್ಯೆ ಎಂಬುದು ಗೊತ್ತಿದ್ದೂ ಈ ಕೃತ್ಯವೆಸಗಿದ್ದಾನೆ.

ಮಹಿಳೆಯ ಕುಟುಂಬದವರು ಮನೆಗೆ ಬಂದಾಗ ಮಿಹಿಳೆಯ ಸ್ಥಿತಿ ಕಂಡು ವಿಷಯ ಗೊತ್ತಾಗಿದೆ. ಸಂತ್ರಸ್ತ ಮಹಿಳೆ ನಡೆದ ಘಟನೆಯನ್ನು ವಿವರಿಸಿದ್ದಾರೆ. ಮಹಿಖೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...