alex Certify BIG BREAKING: ರಾಜ್ಯದಲ್ಲಿಂದು 20378 ಜನರಿಗೆ ಸೋಂಕು, 382 ಮಂದಿ ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 20378 ಜನರಿಗೆ ಸೋಂಕು, 382 ಮಂದಿ ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 20,378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 382 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 25,87,827 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,679 ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 28,053 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 22,17,117 ಜನ ಗುಣಮುಖರಾಗಿದ್ದು, 3,42,010 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು 4734 ಜನರಿಗೆ ಸೋಂಕು ತಗುಲಿದೆ. 213 ಜನ ಸೋಂಕಿತರು ಸಾವನ್ನಪ್ಪಿದ್ದು, 1,62,625 ಸಕ್ರಿಯ ಪ್ರಕರಣಗಳು ಇವೆ. ಇವತ್ತು 6078 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...