alex Certify BIG BREAKING: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ –ಹೊಸ ದಾಖಲೆಯ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ –ಹೊಸ ದಾಖಲೆಯ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ.

ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು,

ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...