alex Certify ಗಮನಿಸಿ…! 4 ದಿನ ರಾಜ್ಯದಲ್ಲಿ ಭಾರಿ ಮಳೆ, ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! 4 ದಿನ ರಾಜ್ಯದಲ್ಲಿ ಭಾರಿ ಮಳೆ, ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಲ್ಕು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಅದೇ ರೀತಿ, ಕೊಡಗು, ಮೈಸೂರು, ದಾವಣಗೆರೆ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಕಲಬುರ್ಗಿ, ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...