alex Certify ಫಲಿತಾಂಶದ ದಿನವೇ BSY ಮಹತ್ವದ ನಿರ್ಧಾರ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ –ತವರು ಜಿಲ್ಲೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಲಿತಾಂಶದ ದಿನವೇ BSY ಮಹತ್ವದ ನಿರ್ಧಾರ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ –ತವರು ಜಿಲ್ಲೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಲಾಗಿದೆ. ಗೋವಿಂದ ಕಾರಜೋಳ ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾರೆ.

ಉಮೇಶ ಕತ್ತಿ –ಬಾಗಲಕೋಟೆ, ಅರವಿಂದ ಲಿಂಬಾವಳಿ –ಬೀದರ್, ಎಂಟಿಬಿ ನಾಗರಾಜ್ –ಕೋಲಾರ, ಮುರುಗೇಶ್ ನಿರಾಣಿ –ಕಲಬುರ್ಗಿ, ಎಸ್ ಅಂಗಾರ -ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. 6 ಸಚಿವರಿಗೆ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದ್ದು, ಯಾರಿಗೂ ತವರು ಜಿಲ್ಲೆಯ ಉಸ್ತುವಾರಿ ದೊರೆತಿಲ್ಲ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಉಮೇಶ್ ಕತ್ತಿ, ಬಾಗಲಕೋಟೆ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಮುರುಗೇಶ್ ನಿರಾಣಿ ಅವರಿಗೆ ನಿರಾಸೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...