alex Certify ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು: ಉತ್ತಮ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು: ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ದುರ್ಬಲವಾಗಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, 4 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ.

ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆಪ್ಟಂಬರ್ 3 ಮತ್ತು 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...