alex Certify ಭಾರಿ ಮಳೆಯಿಂದ ತತ್ತರಿಸಿದವರಿಗೆ ಶಾಕಿಂಗ್ ನ್ಯೂಸ್: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಯಿಂದ ತತ್ತರಿಸಿದವರಿಗೆ ಶಾಕಿಂಗ್ ನ್ಯೂಸ್: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದ ಹಲವೆಡೆ ಅಕ್ಟೋಬರ್ 25 ಮತ್ತು 26 ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ತುಮಕೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 26 ರಿಂದ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...