alex Certify BIG BREAKING: PSI ನೇಮಕಾತಿ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: PSI ನೇಮಕಾತಿ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಅರೆಸ್ಟ್

ಕಲಬುರಗಿ: 543 ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 18 ದಿನಗಳ ಬಳಿಕ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪುಣೆಯಲ್ಲಿ ದಿವ್ಯ ಹಾಗರಗಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪುಣೆಯಿಂದ ಅವರನ್ನು ಸಿಐಡಿ ಪೊಲೀಸರು ಕಲಬುರ್ಗಿಗೆ ಕರೆತರುತ್ತಿದ್ದು, ಬೆಳಗ್ಗೆ 10 ಗಂಟೆಗೆ ಕಲಬುರ್ಗಿ ತಲುಪಲಿದ್ದಾರೆ. ದಿವ್ಯ ಹಾಗಾಗಿ ಅವರ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆದಿದ್ದು, ಅಕ್ರಮ ನಡೆಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...