alex Certify ರಾಜ್ಯದಲ್ಲಿ ದೀಪಾವಳಿ ಸಂಭ್ರಮ : ಗಗನಕ್ಕೇರಿದ ಹೂವು, ಹಣ್ಣು ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ದೀಪಾವಳಿ ಸಂಭ್ರಮ : ಗಗನಕ್ಕೇರಿದ ಹೂವು, ಹಣ್ಣು ಬೆಲೆ

ಬೆಂಗಳೂರು : ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಹಬ್ಬಕ್ಕೆ ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ.

ಬೆಂಗಳೂರಿನ ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದೆ. ಹಬ್ಬಕ್ಕೆ ವಸ್ತುಗಳನ್ನಕೊಳ್ಳಲು ಜನರು ಮುಗಿಬಿದ್ದಾರೆ. ಹಬ್ಬದ ಸಲುವಾಗಿ ಹಣ್ಣು, ಹೂವುಗಳ ಬೆಲೆ ಏರಿಕೆಯಾಗಿದೆ. ಮಾರು ಹೂವಿನ ಬೆಲೆ 50 ರೂ. ಆಗಿದೆ. ಇಂದು ನರಕ ಚತುರ್ದಶಿ, ಧನಲಕ್ಷ್ಮಿ ಪೂಜೆ , ಕೇದರೇಶ್ವರ ವೃತಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಗ್ರಾಹಕರು ಹೂ, ಹಣ್ಣುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...