alex Certify ಜಯದೇವ ಆಸ್ಪತ್ರೆಗೆ ಡಾ.ಸಿ.ಎನ್. ಮಂಜುನಾಥ್ ನೇಮಿಸದಂತೆ ತಡೆಯೊಡ್ಡಿದ್ದ ಡಿಕೆಶಿ: ಮಾಜಿ ಪ್ರಧಾನಿ ದೇವೇಗೌಡ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಯದೇವ ಆಸ್ಪತ್ರೆಗೆ ಡಾ.ಸಿ.ಎನ್. ಮಂಜುನಾಥ್ ನೇಮಿಸದಂತೆ ತಡೆಯೊಡ್ಡಿದ್ದ ಡಿಕೆಶಿ: ಮಾಜಿ ಪ್ರಧಾನಿ ದೇವೇಗೌಡ ಆರೋಪ

ರಾಮನಗರ: ಡಾ.ಸಿ.ಎನ್. ಮಂಜುನಾಥ್ ಅವರನ್ನು ಜಯದೇವ ಆಸ್ಪತ್ರೆಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡದಂತೆ ಡಿ.ಕೆ. ಶಿವಕುಮಾರ್ ತಡೆಯೊಡ್ಡಿದ್ದರು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆರೋಪಿಸಿದ್ದಾರೆ.

ಕನಕಪುರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಡಾ. ಸಿ.ಎನ್. ಮಂಜುನಾಥ್ ಅವರನ್ನು ಜಯದೇವ ಆಸ್ಪತ್ರೆ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡಿದಂತೆ ತಡೆಯೊಡ್ಡಿ ಪತ್ರ ಬರೆದಿದ್ದರು ಎಂದು ಹೇಳಿದ್ದಾರೆ.

ಅಳಿಯನನ್ನು ರಾಜಕೀಯಕ್ಕೆ ತರಲು ಇಷ್ಟವಿರಲಿಲ್ಲ. ಆದರೆ, ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶಕ್ಕೆ ಡಾ. ಮಂಜುನಾಥ್ ಅವರ ಸೇವೆ ಬೇಕಾಗಿದೆ ಎಂದು ಒತ್ತಾಯಿಸಿ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...